ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಫೆ. 4 ರಂದು ನೂಚಿಲ ಕುಟುಂಬಸ್ಥರ ಶ್ರೇಯೋಭಿವೃದ್ಧಿಗಾಗಿ ಶತರುದ್ರಾಭಿಷೇಕ ನಡೆಯಿತು.















ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರು, ಭಕ್ತಾದಿಗಳು, ಉಪಸ್ಥಿತರಿದ್ದರು.
ದೇವಳದ ಪ್ರಧಾನ ಅರ್ಚಕ ಕೇಂಜೂರು ಸೀತಾರಾಮಯ್ಯನವರು ಸಹಕರಿಸಿದರು.



