ಸಂಪಾಜೆ: ಗ್ರಾಮ ಸಭೆ

0

ಸಂಪಾಜೆ ಗ್ರಾ.ಪಂ.ನಲ್ಲಿ ಗ್ರಾಮ ಸಭೆ ಇಂದು ನಡೆಯಿತು. ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲುರವರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್‌ರವರು ನೋಡೆಲ್ ಅಧಿಕಾರಿಗಿ ಭಾಗವಹಿಸಿದ್ದರು.


ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಹನೀಫ್ ಕೆ.ಎಸ್., ಗ್ರಾ.ಪಂ. ಸದಸ್ಯರು, ಸೊಸೈಟಿ ನಿರ್ದೇಶಕರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಿಡಿಒ ಸರಿತಾ ಓಲ್ಗಾ ಡಿಸೋಜಾ ಸ್ವಾಗತಿಸಿ, ಪಂಚಾಯತ್ ಸಿಬ್ಬಂದಿ ಗೋಪಮ್ಮ ವರದಿ ವಾಚಿಸಿದರು. ಚರ್ಚ್ ಶಾಲಾ ಮಕ್ಕಳು ಪ್ರಾರ್ಥಿಸಿದರು.