ಪಂಜ:ಇಂದು ರಾತ್ರಿ ಶ್ರೀ ದೇವರ ಬ್ರಹ್ಮ ರಥೋತ್ಸವ

0

ರಥ ಬೀದಿಯಲ್ಲಿ ಭಜನಾ ತಂಡಗಳಿಂದ ಕುಣಿತ ಭಜನೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಇಂದು ಫೆ.6 ರಂದು ರಾತ್ರಿ ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆಯಲಿದೆ. ಸಂಜೆ ದೇವಳದ ರಥ ಬೀದಿಯಲ್ಲಿ35 ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ ಆರಂಭ ಗೊಂಡಿದೆ. .