ಫೆ.9 ರಂದು ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಹಾಗೂ ‌ಮಾಹಿತಿ ಶಿಬಿರ

0

ಸುಳ್ಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕಣಚ್ಚೂರುಆಸ್ಪತ್ರೆ ,
ಪ್ರಣವ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಸುಳ್ಯ
ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದಲ್ಲಿ ಫೆ.9 ರಂದು ಸುಳ್ಯ ಲಯನ್ಸ್ ಕ್ಲಬ್ ಸಭಾಭವನದಲ್ಲಿ ನುರಿತ ತಜ್ಞ ವೈದ್ಯರಿಂದ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು
ಮಾಹಿತಿ ಶಿಬಿರವು ನಡೆಯಲಿರುವುದು. ಬೆಳಗ್ಗೆ 9.00 ರಿಂದ ಮಧ್ಯಾಹ್ನ 1.00 ರ
ತನಕ ಶಿಬಿರ ನಡೆಯಲಿರುವುದಾಗಿ ಲಯನ್ ರಾಮಕೃಷ್ಣ ರೈ ತಿಳಿಸಿದ್ದಾರೆ.