ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಆಯ್ಕೆ February 8, 2025 0 FacebookTwitterWhatsApp ರಾಜ್ಯ ಯುವ ಕಾಂಗ್ರೆಸ್ಗೆ ನಡೆದ ಚುನಾವಣೆಯಲ್ಲಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚೇತನ್ ಕಜೆಗದ್ದೆ ಯವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.