ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.08 ರಿಂದ ಪ್ರಾರಂಭಗೊಂಡಿದ್ದು ಫೆ.10 ರವರೆಗೆ ನಡೆಯಲಿದೆ.















ಇಂದು ಬೆಳಿಗ್ಗೆ ಉಗ್ರಾಣ ಮುಹೂರ್ತ ನಡೆಯಿತು. ಬಳಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.











