ಸುಬ್ರಹ್ಮಣ್ಯ ಗ್ರಾ.ಪಂ ಉಪಾಧ್ಯಕ್ಷರಾಗಿ ರಾಜೇಶ್ ಎನ್.ಎಸ್.

0

ಸುಬ್ರಹ್ಮಣ್ಯ ಗ್ರಾ.ಪಂ ಉಪಾಧ್ಯಕ್ಷರಾಗಿ ರಾಜೇಶ್ ಎನ್ ಎಸ್ ಫೆ‌12 ರಂದು ಆಯ್ಕೆಯಾಗಿದ್ದಾರೆ.

ವೆಂಕಟೇಶ್ ಎಚ್ ಎಲ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಆಯ್ಕೆ ಪ್ರಕ್ರಿಯೆ ಕಡಬ ತಹಶಿಲ್ದಾರ್ ನಡೆಸಿಕೊಟ್ಟರು. ರಾಜೇಶ್ ಎನ್ ಎಸ್ ಅವರನ್ನು ನಿರ್ಗಮಿತ ಉಪಾಧ್ಯಕ್ಷ ವೆಂಕಟೇಶ್ ಎಚ್ ಎಲ್ ಸೂಚಿಸಿದರು. ಗ್ರಾ.ಪಂ ಅಧ್ಯಕ್ಷೆ ಸುಜಾತ ಕಲ್ಲಾಜೆ, ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.