ಐವರ್ನಾಡು : ರೋಡ್ ರೋಲರ್ ಪಲ್ಟಿ – ಚಾಲಕ ಅಪಾಯದಿಂದ ಪಾರು

0

ಐವರ್ನಾಡು ಗ್ರಾಮದ ಬಿರ್ಮುಕಜೆ ಸಮೀಪ ರೋಡ್ ರೋಲರ್ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿದ್ದು ಚಾಲಕ ಅಪಾಯದಿಂದ ಪಾರಾದ ಘಟನೆ ಫೆ.18 ರಂದು ರಾತ್ರಿ ನಡೆದಿದೆ.

ಜಲಜೀವನ್ ಪೈಪ್ ಲೈನ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ರೋಡ್ ರೋಲರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದಿರುವುದಾಗಿ ತಿಳಿದು ಬಂದಿದೆ.