ತಂಗಮ್ಮ ಕಲ್ಲಾಜೆ ನಿಧನ February 23, 2025 0 FacebookTwitterWhatsApp ನಾಲ್ಕೂರು ಗ್ರಾಮದ ಕಲ್ಲಾಜೆ ನಿವಾಸಿ ತಂಗಮ್ಮ ಅವರು ಫೆ. 22ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮೃತರು ಪುತ್ರಿ ಶ್ರೀಮತಿ ದುರ್ಗೇಶ್ವರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.