ನಾಳೆ (ಫೆ.26 ) : ಗುತ್ತಿಗಾರಿನಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಗೌರವ ಕಾರ್ಯಕ್ರಮ

0

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ. ಗುತ್ತಿಗಾರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಏಳನೇ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳನ್ನು ಗೌರವಿಸುವ ಕಾರ್ಯಕ್ರಮ ನಾಳೆ (ಫೆ. 26) ಗುತ್ತಿಗಾರಿನ ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಲಿದೆ.

ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೆ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.