Home Uncategorized ವಲಳಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ

ವಲಳಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ

0

ವಲಳಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ ಅವಿರೋಧ ಆಯ್ಕೆಯಾಗಿದ್ದಾರೆ.

ವಲಳಂಬೆ ದೇವಸ್ಥಾನಕ್ಕೆ ಕರ್ನಾಟಕ ಸರಕಾರ ಸದಸ್ಯರನ್ನು ನೇಮಕಗೊಳಿಸಿತ್ತು. ಇಂದು ನಡೆದ ಮೊದಲ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆದಿತ್ತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಸದಸ್ಯರುಗಳಾದ ಕೇಶವ ಹೊಸೋಲಿಕೆ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ, ಸನತ್ ಮುಳುಗಾಡು, ಉಷಾ ಮಲ್ಕಜೆ, ಪರಮೇಶ್ವರ ಭಟ್ ಉಪಸ್ಥಿತರಿದ್ದರು.

NO COMMENTS

error: Content is protected !!
Breaking