














*ರಾಷ್ಟ್ರೀಯ ಕಬಡ್ಡಿ ಪಟು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಸೆನೆಟ್ ಮೆಂಬರ್ ಡಾ.ಗೀತಾ ಗುಡ್ಡೆಮನೆಯವರಿಗೆ ಬೆಂಗಳೂರಿನ ಚಿತ್ರಸಂತೆ ಸಂಸ್ಥೆಯವರು ವೀರವನಿತೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಕ್ರೀಡಾ ಕ್ಷೇತ್ರ ಹಾಗೂ ಶೈಕ್ಷಣಿಕ ಕ್ರೇತ್ರದಲ್ಲಿ ಡಾ.ಗೀತಾರವರು ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಅವಾರ್ಡ್ ನೀಡಲಾಗಿದ್ದು , ಪ್ರಖ್ಯಾತ ನಟಿ ಪ್ರಿಯಾಂಕ ಉಪೇಂದ್ರರವರು ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ಪ್ರದಾನಗೈದರು.










