ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯಕ್ಕೆ ಇಸ್ರೋದ ಇಂಜಿನಿಯರ್ ಭೇಟಿ

0

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಕ್ಕೆ ಮಾ.10 ರಂದು ಇಸ್ರೋದ ಇಂಜಿನಿಯರಾದ ಆಕಾಶ್ ಭೇಟಿ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಬಾಹ್ಯಾಕಾಶದ ಬಗ್ಗೆ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು. ನಂತರ ವಿದ್ಯಾರ್ಥಿಗಳು ರಚಿಸಿದ ಕೆಲವೊಂದು ವಿಜ್ಞಾನ ಮಾದರಿಗಳನ್ನು ವೀಕ್ಷಿಸಿದರು.