ಮಾ.15: ಕನಕಮಜಲು ಸಹಕಾರಿ ಸಂಘದ ನೇತೃತ್ವದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ March 11, 2025 0 FacebookTwitterWhatsApp ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಕಾರದೊಂದಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮಾ.15ರಂದು ಸಹಕಾರ ಸಂಘದ ಜಾಲ್ಸೂರು ಶಾಖಾ ವಠಾರದ ಲ್ಲಿ ನಡೆಯುವುದು.