ಸುಳ್ಯ ಸಹಿತ ಗ್ರಾಮೀಣ ಭಾಗದಲ್ಲಿ ಮಳೆಯ ಸಿಂಚನ
ಇಂದು ಸಂಜೆ ಸುಳ್ಯ ಸಹಿತ ಗ್ರಾಮೀಣ ಭಾಗದಲ್ಲಿ ಏಕಾಏಕಿ ಮಳೆಯ ಸಿಂಚನವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪನೆಯ ವಾತಾವರಣ ಸಿಕ್ಕಂತಾಗಿದೆ.















ಸುಳ್ಯ ನಗರ ಸೇರಿದಂತೆ ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ ಹಾಗೂ ಇತರ ಗ್ರಾಮಗಳಲ್ಲಿ ಮಧ್ಯಾಹ್ನ 3.30ರ ಸುಮಾರಿಗೆ ಮಳೆ ಸುರಿದಿದೆ.










