
ಮಂಡೆಕೋಲು ಯಾದವ ಸಭಾಭವನಕ್ಕೆ ಮಾ.12 ರಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಯವರು ಭೇಟಿ ನೀಡಿದರು.















ಒಡಿಯೂರು ಗ್ರಾಮ ವಿಕಾಸ ಯೋಜನೆಯ ಮಂಡೆಕೋಲು ಘಟ ಸಮಿತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಒಡಿಯೂರು ಶ್ರೀಗಳು ಕಾರ್ಯಕ್ರಮ ಮುಗಿಸಿ ಬಳಿಕ ಯಾಧವ ಸಭಾಭವನಕ್ಕೆ ಭೇಟಿ ನೀಡಿದರು.
ಬಳಿಕ ಯಾಧವ ಸಭಾಭವನಲ್ಲಿ ದೀಪಪ್ರಜ್ವಲನಗೊಳಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.










