ಸುಳ್ಯ ಜಟ್ಟಿಪಳ್ಳ ರಸ್ತೆಗೆ ರಸ್ತೆ ಬದಿಯಲ್ಲಿದ್ದ ತೆಂಗಿನಮರ ಇದೀಗ ಮುರಿದು ಬಿದ್ದಿದೆ. ರಸ್ತೆಗೆ ಅಡ್ಡವಾಗಿ ತೆಂಗಿನ ಮರ ಬಿದ್ದಿರುವುದರಿಂದ ರಸ್ತೆ ಬಂದಾಗಿದ್ದು, ವಿದ್ಯುತ್ ಲೈನ್ ನ ಮೇಲೆ ಬಿದ್ದು, ತಂತಿ ತುಂಡಾಗಿರುವುದಾಗಿ ತಿಳಿದು ಬಂದಿದೆ.

ವಿದ್ಯುತ್ ಕಂಬ ಕೂಡಾ ಮುರಿದು ಬಿದ್ದಿದ್ದು, ರಸ್ತೆಯಲ್ಲಿದ್ದ ರಿಕ್ಷಾದ ಮೇಲೆ ವಿದ್ಯುತ್ ಲೈನ್ ಬಿದ್ದಿದೆ.

