Home ಪ್ರಚಲಿತ ಸುದ್ದಿ ಸುಳ್ಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ

ಸುಳ್ಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ

0

ಸುಳ್ಯ ಕಸಬಾಮೂಲೆ ಜೂನಿಯರ್ ಕಾಲೇಜು ಬಳಿ ಸುಳ್ಯ ಶ್ರೀ ಸಂಚಾರಿ ಗುಳಿಗ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆಯು ಮಾ.14 ರಂದು ನಡೆಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಸಂಚಾರಿ ಗುಳಿಗ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷರು,ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

NO COMMENTS

error: Content is protected !!
Breaking