ಮರಕತ ಜಾತ್ರೆ ಉತ್ಸವ ಸಮಿತಿ ರಚನೆ ಅಧ್ಯಕ್ಷರಾಗಿ ರೋಹಿತ್ ಉತ್ರಂಬೆ, ಕಾರ್ಯದರ್ಶಿಯಾಗಿ ದಿನೇಶ್ ನಡುಗಲ್ಲು ಆಯ್ಕೆ

0


ನಾಲ್ಕುರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ರಚಿಸುವ ಬಗ್ಗೆ ಮಾರ್ಚ್ 14 ರಂದು ಸಭೆ ಕರೆಯಲಾಗಿದ್ದು ಸಭೆಯ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಪದ್ಮನಾಭ ಪರಮಲೆ ವಹಿಸಿದ್ದರು.

ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರೋಹಿತ್ಉತ್ರಂಬೆ, ಕಾರ್ಯದರ್ಶಿಯಾಗಿ ದಿನೇಶ್ ನಡುಗಲ್ಲು ಇವರುಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು ಹಾಗೂ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಮಾವಿನಕಟ್ಟೆ ಸೇರಿದಂತೆ ಊರಿನವರು ಉಪಸಿತರಿದ್ದರು. ವರದಿ ಡಿಹೆಚ್