Home ಪ್ರಚಲಿತ ಸುದ್ದಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆಯವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆಯವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

0

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಸಂಸ್ಥಾಪಕ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ
ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕೊಡಗು ಜಿಲ್ಲಾ ಅಧ್ಯಕ್ಷ ಉನೈಸ್ ಪೆರಾಜೆ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.
ಕನ್ನಡ ಫಿಲಂ ಚೇಂಬರ್ ರಿ. ಇದರ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಈ ಪ್ರಶಸ್ತಿ ನೀಡಲಾಗುತ್ತಿದೆ.
ಮಾ. 23 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

NO COMMENTS

error: Content is protected !!
Breaking