ನಿವೃತ್ತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಶೇಷಪ್ಪ ಗೌಡ ಕುದ್ವ ನಿಧನ

0

ಕೂತ್ಕುಂಜ ಗ್ರಾಮದ ಕುದ್ವ ದಿ.ಐತ್ತಪ್ಪ ಗೌಡ ಮತ್ತು ಶಿವಮ್ಮ ದಂಪತಿಗಳ ಪುತ್ರ ನಿವೃತ್ತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಶೇಷಪ್ಪ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಎ.3 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 75 ವರುಷ ವಯಸ್ಸಾಗಿತ್ತು.

ಮೃತರು ಪತ್ನಿ ಹೇಮಲತಾ, ಪುತ್ರರಾದ ರಾಕೇಶ್, ಮುಖೇಶ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.