ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಾಗಿದ್ದು, ಸುಳ್ಯ ಜಯನಗರದ ನವಮಿಯವರು ವಿಜ್ಞಾನ ವಿಭಾಗದಲ್ಲಿ ೬೦೦ರಲ್ಲಿ ೫೭೮ ಅಂಕ ಪಡೆದು ಶೇ. ೯೬.೩೩ ಅಂಕಗಳೊಂದಿಗೆ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಪುತ್ತೂರಿನ ಅಂಬಿಕಾ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ. ಸುಳ್ಯ ಜಯನಗರದ ಲಕ್ಷ್ಮಿನಾರಾಯಣ ಹಾಗೂ ಪ್ರಭಾವತಿ ದಂಪತಿಗಳ ಪುತ್ರಿ.



















