ಎ.26 : ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಎ.26 ರಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8 .00 ರಿಂದ 108 ತೆಂಗಿನಕಾಯಿ ಗಣಹೋಮ,ಮಧ್ಯಾಹ್ನ ನವಕ,ಪವಮಾನಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ರಂಗಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ತಿಳಿಸಿದ್ದಾರೆ.