ದೊಡ್ಡತೋಟ – ಮರ್ಕಂಜ ರಸ್ತೆಯಲ್ಲಿ ಸಂಚಾರ ಮಾಡುವಾಗ ಎಚ್ಚರ

ಕೆಲ ಸಮಯದ ಹಿಂದೆ ಹೈದಂಗೂರು – ಕೊಡಪಾಲದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಿಂಡು ಇದೀಗ ಕೊರತ್ತೋಡಿ ಭಾಗದಲ್ಲಿ ಕಾಣಿಸಿಕೊಂಡಿದೆ.
















ಕಾಡಾನೆ ಹಿಂಡು ರಾತ್ರಿ ವೇಳೆ ರಸ್ತೆ ದಾಟುತ್ತಿರುವುದರಿಂದ ದೊಡ್ಡತೋಟ – ಮರ್ಕಂಜ ರಸ್ತೆಯಲ್ಲಿ ಸಂಚಾರಿಸುವಾಗ ಎಚ್ಚರ ವಹಿಸಬೇಕಾಗಿದೆ.










