














ಇತ್ತೀಚೆಗೆ ವಾಹನ ಅಪಘಾತದಲ್ಲಿ ಮೃತರಾದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ಸದಸ್ಯರಾದ ದಿ. ಕೃಷ್ಣ ಭಟ್ ಸಂಪ ಇವರ ಬಗ್ಗೆ ಸದಸ್ಯರ ಅಪಘಾತ ವಿಮೆ ಪರಿಹಾರ ನಿಧಿ ರೂ.50,000/- ನ್ನು ಅವರ ಮಗ ಪ್ರವೀಣ ಎಂ ಕೆ ರವರಿಗೆ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಹಸ್ತಾಂತರಿಸಲಾಯಿತು.
ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷ ಸದಾನಂದ ಕಾರ್ಜ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ,ನಿರ್ದೇಶಕರಾದ ಸುಬ್ರಮಣ್ಯ ಕುಳ, ಲಿಗೋಧರ ಆಚಾರ್ಯ ನಾಯರ್ ಕೆರೆ. ಚಿನ್ನಪ್ಪ ಗೌಡ ಚೊಟ್ಟೆಮಜಲು , ವಾಚಣ್ಣ ಕೆರೆಮೂಲೆ ಮುದರ ಐವತ್ತೊಕ್ಲು , ಆರುಣ ರೈ ಕೇನ್ಯ, ವಾಸುದೇವ ಗೌಡ ಕೆರೆಕ್ಕೋಡಿ, ತಿಮ್ಮಪ್ಪ ಗೌಡ ಕೂತ್ಕುಂಜ ,ಶ್ರೀಮತಿ ವನಿತಾ ಅತ್ಯಡ್ಕ, ಶ್ರೀಮತಿ ಬೇಬಿ ಕಟ್ಟ ಉಪಸ್ಥಿತರಿದ್ದರು.










