ಗೋವಿಂದ ನಾಯ್ಕ ಸಂಪ ನಿಧನ April 20, 2025 0 FacebookTwitterWhatsApp ಪಂಜ ಕೂತ್ಕುಂಜ ಗ್ರಾಮದ ಸಂಪ ಗೋವಿಂದ ನಾಯ್ಕರವರು ಅಸೌಖ್ಯದಿಂದ ನಿನ್ನೆ ರಾತ್ರಿ ಸ್ವಗೃಹದಲ್ಲಿ ನಿಧನರಾದರು.ಅವರಿಗೆ ೬೦ ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಸೀತಮ್ಮ, ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.