








ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ನಡೆದ ಮೊದಲ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಇಂದುಮತಿ ನಾಗೇಶ್ ರವರ ನಿರ್ದೇಶನದಲ್ಲಿ ನಟರಾಜ ನೃತ್ಯನಿಕೇತನ ಕಲ್ಲುಗುಂಡಿ ಅರಂತೋಡು ಮತ್ತು ಸುಳ್ಯ ಶಾಖೆಯ ಶಿಷ್ಯವೃಂದವರಿಂದ ಸುಮಾರು 2 ಗಂಟೆಗಳ ಕಾಲ ನಡೆದ ಭರತನೃತ್ಯಾರ್ಪಣಾ ಕಾರ್ಯಕ್ರಮ ಜನ ಮೆಚ್ಚುಗೆ ಪಡೆಯಿತು.










