














ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ವು ಎ. 25ರಂದು ಶುಕ್ರವಾರ ದಂದು ಬ್ರಹ್ಮಶ್ರೀ ಕಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಜರುಗಲಿರುವುದು
ಎ.25ನೇ ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ , ಮಹಾ ಗಣಪತಿ ಹೋಮ, ಪಂಚ ವಿಂಶತಿಕಲಶ ಪೂಜೆ,
ಮಧ್ಯಾಹ್ನ ಶ್ರೀ ದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಸಂಜೆ ಗಂಟೆ 6.00ರಿಂದ ಭಜನಾ ಕಾರ್ಯಕ್ರಮ,
ಸಂಜೆ ಗಂಟೆ 6:30 ರಿಂದ ದೇವತಾ ಪ್ರಾರ್ಥನೆ ಮತ್ತು ಸೇವಾ ರಂಗ ಪೂಜೆ ಪ್ರಾರಂಭ, ರಾತ್ರಿ 9:00 ಗಂಟೆಗೆ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿರುವುದು.










