ಎಡಮಂಗಲ ಸಂಪರ್ಕ ರಸ್ತೆ ಸಂಚಾರಕ್ಕೆ ತಾತ್ಕಾಲಿಕವಾಗಿ ತೆರವು

0

ಎಡಮಂಗಲ ಸಂಪರ್ಕಿಸುವ ಮಾಲೆಂಗ್ರಿ ಸೇತುವೆ ಸಂಚಾರಕ್ಕೆ ತಾತ್ಕಾಲಿಕವಾಗಿ ತೆರೆವುಗೊಂಡಿದೆ.
ಕಳೆದ ಮಳೆಗಾಲದಲ್ಲಿ ಎಡಮಂಗಲ ಗ್ರಾಮದ ಮಾಲೆಂಗ್ರಿ ಸೇತುವೆ ಕೊಚ್ಚಿ ಹೋಗಿತ್ತು. ಬಳಿಕ ಕೆಲವು ಸಮಯ ಎಡಮಂಗಲ ಸಂಪರ್ಕ ಕಡಿತಗೊಂಡು ನಂತರ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಲಘುವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೀಗೆ ನೂತನ ಸೇತುವೆ ನಿರ್ಮಾಣ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು, ಸಾರ್ವಜನಿಕ ವಾಹನ ಸಂಚಾರಕ್ಕೆ ಮುಕ್ತಗೊಂಡಿರುವಿದಾಗಿ ತಿಳಿದುಬಂದಿದೆ.