ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಯನ್ನು ಖಂಡಿಸಿ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಪ್ರತಿಭಟನೆ

0

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಯನ್ನು ಖಂಡಿಸಿ ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕ ಮಾಲಕರ ಸಂಘ (ಬಿ.ಎಂ.ಎಸ್.) ವತಿಯಿಂದ ಪ್ರತಿಭಟನೆ ನಡೆಸಿದರು.

ಬೆಳಗ್ಗೆ 11 ರಿಂದ 12 ಗಂಟೆ ತನಕ ರಿಕ್ಷಾ ಚಾಲನೆ ಮಾಡದೇ ಪ್ರತಿಭಟಿಸಿದರು.