ಏ.26; ದುಗ್ಗಲಡ್ಕದಲ್ಲಿ ಮಾಸಿಕ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಕಾರ್ಯಕ್ರಮ

0

ದುಗ್ಗಲಡ್ಕದ ಮುಹಿಯ್ಯದ್ದೀನ್ ಜುಮಾ ಮಸೀದಿಯಲ್ಲಿ ಎ.26ರಂದು ರಾತ್ರಿ ಮಗ್ರಿಬ್ ನಂತರ ಮಾಸಿಕ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ ನಡೆಯಲಿದೆ.
ನೇತೃತ್ವವನ್ನು ಸಯ್ಯದ್ ಎನ್.ಪಿ.ಎಂ.ಝೈನುಲ್ ಆಬಿದೀನ್ ತಂಙಳ್ ವಹಿಸಲಿದ್ದಾರೆ. ಎಂದು ಸಂಘಟಕರು ತಿಳಿಸಿದ್ದಾರೆ.