ಕಲ್ಲುಗುಂಡಿ: ದಂಡಕಜೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0

ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನ ಕಲ್ಲುಗುಂಡಿ ದಂಡೆ ಕಜೆಯಿಂದ ಏ.29 ರಂದು ಸಂಜೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಕಲ್ಲುಗುಂಡಿ ದಂಡೆಕಜೆ ನಿವಾಸಿ ದಿನಕರ 45 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಠಾಣಾ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.