














ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾಗಿದ್ದು ಇತ್ತೀಚೆಗೆ ಮೃತಪಟ್ಟ ಜಯರಾಮ ಕೆ.ಆರ್. ರವರ ಮನೆಯವರಿಗೆ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ರೂಪಾಯಿ ಹದಿನೈದು ಸಾವಿರವನ್ನು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ಸಿಬ್ಬಂದಿ ಧನಂಜಯ ಎಂಪಿ ರವರು ಹಾಜರಿದ್ದರು.










