














ಸುಳ್ಯದ ಗಾಂಧಿನಗರ ಪಯಸ್ವಿನಿ ಸರ್ವೀಸ್ ಸ್ಟೇಶನ್ ಪೆಟ್ರೋಲ್ ಬಂಕ್ ನಲ್ಲಿ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ನೂತನ ಆವಿಷ್ಕಾರದ ದ್ವಿಚಕ್ರ ವಾಹನಗಳ ಇಂಜಿನ್ ಆಯಿಲ್ ಚೇಂಜ್ ಮಾಡಬಲ್ಲ ರೇಸರ್ ಸ್ಟೇಶನ್” ಆರಂಭಗೊಂಡಿದೆ.
ಇದು ಜಿಲ್ಲೆಯಲ್ಲಿಯೇ ಪ್ರಥಮವಾಗಿ ಸುಳ್ಯದಲ್ಲಿ ಆರಂಭಗೊಂಡಿರುತ್ತದೆ.
ಗ್ರಾಹಕರು ಹೆಚ್ಚಿನ ಶುಲ್ಕ ಪಾವತಿ ಮಾಡದೆ ದ್ವಿಚಕ್ರ ವಾಹನದ ಆಯಿಲ್ ಚೇಂಜ್ ಅತೀ ಕಡಿಮೆ ಸಮಯದಲ್ಲಿ ಮಾಡಿಕೊಳ್ಳಬಹುದು ಎಂದು ಮಾಲಕರು ತಿಳಿಸಿದ್ದಾರೆ.



