


















ಮಂಗಳೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳಿಂದ ಜಿಲ್ಲೆಯಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದು ಪಂಜದಲ್ಲಿ ಸರಕಾರಿ ಕಚೇರಿಗಳು, ಮೆಡಿಕಲ್, ಆಸ್ಪತ್ರೆ ಹೊರತು ಪಡಿಸಿ ಪೇಟೆ ಸಂಪೂರ್ಣ ಬಂದ್ ಆಗಿದೆ. ಕೆಲವು ಕಡೆ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಲಾಗಿದೆ.










