ಸೈಂಟ್ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಗೇ ಎಸ್ ಎಸ್ ಎಲ್ ಸಿ ಶೆ.100% ಫಲಿತಾಂಶ

0

71ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಸುಳ್ಯ ಸೈಂಟ್ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶೆ 100%ಫಲಿತಾಂಶ ಪ್ರಕಟವಾಗಿದೆ.
ಹಾಜರಾದ 119 ವಿದ್ಯಾರ್ಥಿಗಳಲ್ಲಿ 65 ಹುಡುಗರು ಮತ್ತು 54 ಹುಡುಗಿಯರು ಪರೀಕ್ಷೆ ಬರೆದಿದ್ದು 119 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆ 100% ಪ
ಫಲಿತಾಂಶ ದಾಖಲಾಗಿದೆ.
ಒಟ್ಟು 71ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದು ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ 4 ಮತ್ತು 5ನೇ ಸ್ಥಾನ ಪಡೆದುಕೊಂಡಿದ್ದಾರೆ
.