ಹರಿಹರ ಪಲ್ಲತಡ್ಕ ಪ್ರೌಢಶಾಲೆಗೆ ಎಸ್.ಎಸ್.ಎಲ್‌.ಸಿ ಯಲ್ಲಿ ಶೇ. 100 ಫಲಿತಾಂಶ

0

ಹರಿಹರ ಪಲ್ಲತಡ್ಕ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ ಲಭಿಸಿದೆ
3 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು ಇದರಲ್ಲಿ ಮೂವರೂ ತೇರ್ಗಡೆಯಾಗಿದ್ದಾರೆ. ಲಿಶ್ಮಿತಾ ಕೆ 562 ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದಿದ್ದಾರೆ