














2024- 25ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಜಾಲ್ಸೂರು ಗ್ರಾಮದ ವಿನೋಬಾನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.96.77ಫಲಿತಾಂಶ ದಾಖಲಾಗಿದೆ.
ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದು ಅವರಲ್ಲಿ 30ವಿದ್ಯಾರ್ಥಿಗಳು ರ್ತೇಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ15 ಹಾಗೂ ಪ್ರಥಮ ಶ್ರೇಣಿಯಲ್ಲಿ 15 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.










