







ಮುಕ್ಕೂರು- ಕುಂಡಡ್ಕ ನೇಸರ ಯುವಕ ಮಂಡಲ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೊ.ಬೆಳ್ಳಾರೆ ವಲಯ ಪೆರುವಾಜೆ ಒಕ್ಕೂಟ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ – ಅಪಘಾತ ವಿಮೆ ಶಿಬಿರ ಮೇ. 12 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.










