ಎಸ್ ಎಸ್ ಎಲ್ ಸಿ ಫಲಿತಾಂಶ ಮರಿಯಂ ಹುದಾ ಗೆ ಡಿಸ್ಟಿಂಕ್ಷನ್ (ಶೇ 95.84%)

0

2024-25ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಮರಿಯಂ ಹುದಾ ಎಸ್ ಎಂ ಡಿಸ್ಟಿಂಕ್ಷನ್ ಅಂಕಗಳನ್ನು ಪಡೆದುಕೊಂಡಿದ್ದಾರೆ.

ಸುಳ್ಯ ನಾವೂರು ದಿ|ಅಬ್ದುಲ್‌ ಖಾದರ್ ಮತ್ತು ರಾಬಿಯಾ ದಂಪತಿಗಳ ಪುತ್ರಿ ಪ್ರಸ್ತುತ ಜಾಲ್ಸೂರು ನಿವಾಸಿ ಮರಿಯಂ ಹುದಾ 599(95.84%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಇವಳು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.