“ಆಪರೇಷನ್ ಸಿಂಧೂರ” ಕಾರ್ಯಾಚರಣೆಯ ಯಶಸ್ವಿ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ತುಂಬುವ ಸಲುವಾಗಿ
ಜಾಲ್ಸೂರು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದಲ್ಲಿ ಪ್ರಾರ್ಥಿಸಿ ಸಂಕಲ್ಪದೊಂದಿಗೆ ವಿಶೇಷ ಪ್ರಾರ್ಥನೆ ಮೇ. 8 ರಂದು ರಾತ್ರಿ ಹಮ್ಮಿಕೊಳ್ಳಲಾಯಿತು.
















ದೇವಸ್ಥಾನದ ಪ್ರಧಾನ ಅರ್ಚಕರು ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.










