ಬೆಳ್ಳಾರೆ ಕೆಪಿಎಸ್ ನ ಇಬ್ಬರು ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ May 11, 2025 0 FacebookTwitterWhatsApp 2024-25ನೇ ಸಾಲಿನಲ್ಲಿ ನಡೆದ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಬೆಳ್ಳಾರೆ ಕೆಪಿಎಸ್ ನ ಇಬ್ಬರು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.8ನೇ ತರಗತಿ ವಿದ್ಯಾರ್ಥಿಗಳಾದ ಸ್ವಾತಿ ಮತ್ತು ಯಶಸ್ವಿ ಆಯ್ಕೆಯಾಗಿದ್ದು ರೂ. 48,000 ವಿದ್ಯಾರ್ಥಿವೇತನ ಪಡೆಯಲಿದ್ದಾರೆ.