








ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯದ ಕೆವಿಜಿ ಐಪಿಎಸ್ ಶೇ. 100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳಲ್ಲಿ 38 ಮಂದಿಯೂ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರೂ, ಎಒಎಲ್ಇ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ, ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್, ಸಿಇಒ ಡಾ. ಉಜ್ವಲ್ ಯು.ಜೆ, ಪ್ರಾಂಶುಪಾಲರಾದ ಅರುಣ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.










