ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ ಪ್ರಕಟ : ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಶೇ. 100 ಫಲಿತಾಂಶ

0

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಜ್ಞಾನದ ಸೆಂಟ್ರಲ್ ಸ್ಕೂಲ್ ಶೇ‌. 100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 48. ವಿದ್ಯಾರ್ಥಿಗಳಲ್ಲಿ 48 ಮಂದಿಯೂ ಉತ್ತೀರ್ಣರಾಗಿದ್ದು, ಶಾಲಾ ಸಂಚಾಲಕರಾದ ಎಂ.ಪಿ. ಉಮೇಶ್, ಪ್ರಾಂಶುಪಾಲರಾದ ದೇಚಮ್ಮ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.