








ಬೆಳ್ಳಾರೆಯ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶದ ವತಿಯಿಂದ ಕಾಲೇಜಿನ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ತಯಾರಿ, ಮತ್ತು ಮಾಹಿತಿ ಕಾರ್ಯಕ್ರಮವನ್ನು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ತರಬೇತಿಯನ್ನು ಭಾಗ್ಯೆಶ್ ರೈ ಯವರು ನಡೆಸಿಕೊಟ್ಟರು.











