ಸಂಪಾಜೆ ಬಳಿ ಜೀಪ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ

0

ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸಂಪಾಜೆ ಅರಣ್ಯ ಇಲಾಖೆ ಭವನದ ಬಳಿ ಟಾಟಾ ಎಸ್ ಹಾಗೂ ಬೊಲೆರೋ ವಾಹನದ ನಡುವೆ ಇಂದು ಸಂಜೆ ಅಪಘಾತ ಸಂಭವಿಸಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿಯನ್ನು ಬರಬೇಕಾಗಿದೆ