ಹರೀಶ್ ಇಂಜಾಡಿಯವರಿಂದ ಧರ್ಮಪಾಲನಾಥ ಶ್ರೀಗಳ ಭೇಟಿ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮೇ.18 ರಂದು ಮಂಗಳೂರಿನ ಧರ್ಮಪಾಲನಾಥ ಶ್ರೀಗಳನ್ನು ಭೇಟಿಯಾದರು.

ಈ ಸಂದರ್ಭ ಕಾಂಗ್ರೆಸ್ ಯುವ ಮುಖಂಡ ಕಿರಣ್ ಬುಡ್ಲೆಗುತ್ತು, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಸತೀಶ್ ಕೂಜುಗೋಡು, ಸ್ಥಳೀಯ ಮುಖಂಡರಾದ ಕಿಶೋರ್ ಕುಮಾರ್ ಅರಂಪಾಡಿ, ಜಗದೀಶ್ ಪಡ್ಪು ಮತ್ತಿತರರು ಉಪಸ್ಥಿತರಿದ್ದರು