














2025-26ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಬಾಲಕಿಯರ(ಪಿ.ಯಿ.ಸಿ.,ಐ.ಟಿ.ಐ. ಮತ್ತು ಡಿಪ್ಲೋಮ ವಿದ್ಯಾರ್ಥಿಗಳಿಗೆ ಮಾತ್ರ) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ: 20-06-2025ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.










