ದಾವಣಗೆರೆಯಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಬಸ್ ಇಂದು ಮುಂಜಾನೆ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಘಟನೆ ವರದಿಯಾಗಿದೆ.
















ಬಿಳಿನೆಲೆಯ ಚೇರು ಎಂಬಲ್ಲಿ ಇಂದು ಮುಂಜಾನೆ 4.3೦ ಕ್ಕೆ ಈ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಸಂಭವಿಸಿರುವುದಾಗಿ ವರದಿಯಾಗಿದೆ. ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ.










