ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ವತಿಯಿಂದ ಬೆಳ್ಳಾರೆಯ ಶ್ರೀಮತಿ ಮಹಾಲಕ್ಷ್ಮೀ ಎಸ್.ಭಟ್ ರವರಿಗೆ ಸನ್ಮಾನ

0

ಸುಳ್ಯ ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ವತಿಯಿಂದ ಬೆಳ್ಳಾರೆಯ ಖ್ಯಾತ ವೈದ್ಯರಾಗಿದ್ದ ದಿ.ಡಾ.ಎಸ್.ನಾರಾಯಣ ಭಟ್ ಇವರ ಧರ್ಮಪತ್ನಿ ಶ್ರೀಮತಿ ಮಹಾಲಕ್ಷ್ಮಿ ಎಸ್.ಭಟ್ ಇವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಪಿಗ್ಮಿ ಸಂಗ್ರಾಹಕ ಸಂಘದ ಅಧ್ಯಕ್ಷ ಹರೀಶ್ಚಂದ್ರ,ಉಪಾಧ್ಯಕ್ಷ ವಸಂತ ಬೋರ್ಕರ್ ಹಾಗೂ ಸಂಘದ ಸದಸ್ಯರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.